
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 14 ರಂದು ಬೆಲ್ಜಿಯಂನ 28 ವರ್ಷದ ಮಹಿಳಾ ಪ್ರವಾಸಿಯೊಬ್ಬರು ಕೈ- ಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ರಸ್ತೆಯಲ್ಲಿ ಪತ್ತೆಯಾಗಿದ್ದಾರೆ. ಈ ಮಹಿಳೆಯ ಮೇಲೆ 5 ದಿನಗಳ ಕಾಲ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದ ನಂತರ ಪೊಲೀಸರು ಆರೋಪಿ ತಮೀಜುದ್ದೀನ್ ಎಂಬವನನ್ನು ಬಂಧಿಸಿದ್ದಾರೆ. ಈ ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ