
ದೇವದ್ (ಪನವೇಲ್) – ಭಾರತದ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸನಾತನದ ರಾಮನಾಥಿ (ಗೋವಾ) ಮತ್ತು ಪನವೇಲ್ನಲ್ಲಿರುವ ದೇವದ್ ಆಶ್ರಮಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಗೀತೆಯನ್ನು ಹಾಡಲಾಯಿತು ಹಾಗೆಯೇ ‘ಭಾರತ್ ಮಾತಾ ಕಿ ಜೈ’, ‘ಜಯತು ಜಯತು ಹಿಂದೂ ರಾಷ್ಟ್ರಂ’ ಮತ್ತು ‘ವಂದೇ ಮಾತರಂ’ ಘೋಷಣೆಗಳನ್ನು ಕೂಗಲಾಯಿತು.
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಕೆನಡಾದಲ್ಲಿ ಭಾರತೀಯ ಯುವತಿಯ ಗುಂಡಿಕ್ಕಿ ಹತ್ಯೆ
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!
ಕಾಂಚೀಪುರಂ (ತಮಿಳುನಾಡು) ನಲ್ಲಿರುವ ಶ್ರೀ ಕಲ್ಯಾಣ ವರದ ದೇವಾಲಯದಲ್ಲಿ ಅರಳಿ ಮರ ನೆಟ್ಟಿದ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡ್ಗೀಳ್ !