|

ಕಾನ್ಪುರ (ಉತ್ತರ ಪ್ರದೇಶ) – ಕಾನ್ಪುರ ಮತ್ತು ಭೀಮನೇನ್ ರೈಲ್ವೆ ನಿಲ್ದಾಣದ ನಡುವೆ ಸಾಬರಮತಿ ಎಕ್ಸ್‌ಪ್ರೆಸ್ ರೈಲಿನ 22 ಬೋಗಿಗಳು ಆಗಸ್ಟ್ 16 ರಂದು ಬೆಳಿಗ್ಗೆ 2.30ರ ಸುಮಾರಿಗೆ ಹಳಿತಪ್ಪಿದವು. ಈ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಲೊಕೊ ಪೈಲಟ್ (ರೈಲು ಚಾಲಕ) ನೀಡಿದ ಮಾಹಿತಿ ಪ್ರಕಾರ, ಹಳಿಯ ಮೇಲಿದ್ದ ವಸ್ತುವೊಂದಕ್ಕೆ ಇಂಜಿನ್ ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ. ಈ ರೈಲು ವಾರಣಾಸಿ-ಕರ್ಣಾವತಿ ಮಾರ್ಗದಲ್ಲಿ ಚಲಿಸುತ್ತದೆ. ಈ ಅವಘಡದಿಂದಾಗಿ ಈ ಮಾರ್ಗದ 7 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 3 ರೈಲುಗಳ ಮಾರ್ಗಗಳನ್ನು ಬದಲಿಸಲಾಗಿದೆ.
ಸಂಪಾದಕೀಯ ನಿಲುವುಈ ಅಪಘಾತದ ಹಿಂದೆ ಷಡ್ಯಂತ್ರ ಇತ್ತೇ? ಎಂಬುದರ ತನಿಖೆಯಾಗಬೇಕು ! |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!