|

ನಾಸಿಕ – ನಾನು ಸಮಾಜದಲ್ಲಿ ದ್ವೇಷ ನಿರ್ಮಾಣವಾಗುವಂತಹ ಯಾವುದೇ ಹೇಳಿಕೆ ನೀಡಿಲ್ಲ. ನನ್ನ ಪ್ರವಚನದ ಕೆಲವು ಭಾಗಗಳನ್ನು ಮಾತ್ರ ‘ಎಡಿಟ್’ ಮಾಡಿ ತೋರಿಸಲಾಗಿದೆ. ನನಗೆ ಸಂವಿಧಾನ ಮತ್ತು ನ್ಯಾಯಾಂಗದಲ್ಲಿ ನಂಬಿಕೆ ಇದೆ. ಹಿಂದೂಗಳು ಅವರ ಮೇಲಿನ ದೌರ್ಜನ್ಯದ ವಿರುದ್ಧ ಸಂಘಟಿತರಾಗಬೇಕು. ರಾಷ್ಟ್ರವಾದಿ ಜನರು ಅರಾಜಕತೆ ಸೃಷ್ಟಿಸಲು ನೋಡುವವರ ಮೇಲೆ ಕಡಿವಾಣ ಹಾಕಬೇಕು. ಎಲ್ಲ ಸಮಾಜಗಳು ಶಾಂತಿ ಕಾಪಾಡಬೇಕು. ಆಂದೋಲನ ಅಥವಾ ಕಲ್ಲು ತೂರಾಟ ಸೂಕ್ತವಲ್ಲ. ನಾವು ಶಾಂತಿಪ್ರಿಯರಾಗಿದ್ದೇವೆ. ದೌರ್ಜನ್ಯವನ್ನು ಸಹಿಸಬಾರದು ಇದು ನಮ್ಮ ಉದ್ದೇಶವಾಗಿದೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಮಹಾಂತ ರಾಮಗಿರಿ ಮಹಾರಾಜರು ಹೇಳಿದ್ದಾರೆ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ