ಮತಾಂಧರನ್ನು ತಡೆದ ಬಜರಂಗದಳ ಕಾರ್ಯಕರ್ತರು

ತುಮಕೂರು – ಕುಣಿಗಲ್ನಲ್ಲಿರುವ ಜಿ.ಕೆ.ಬಿ.ಎಂ.ಎಸ್. ಶಾಲೆಯ ಮೈದಾನದಲ್ಲಿ ಆಗಸ್ಟ್ 15 ರ ಧ್ವಜಾರೋಹಣ ನಡೆದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಕೆಲವು ಮತಾಂಧ ಮುಸ್ಲಿಮರು ಪ್ಯಾಲೆಸ್ತೀನ್ ಧ್ವಜದೊಂದಿಗೆ ನಿಂತಿದ್ದರು. ಬಜರಂಗದಳದ ಕಾರ್ಯಕರ್ತರು ಅವರನ್ನು ಓಡಿಸಲು ಯತ್ನಿಸಿದರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದರು. ಮತಾಂಧ ಮುಸ್ಲಿಮರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಮುಸ್ಲಿಮರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಪ್ಯಾಲೆಸ್ತೀನ್ ಅನ್ನು ಬೆಂಬಲಿಸುವವರು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಡೆದಾಗ ಮಾತ್ರ ಮೌನವಾಗಿರುತ್ತಾರೆ ಎಂಬುದನ್ನು ಗಮನದಲ್ಲಿಡಿ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation