ಬಂದ್ ವೇಳೆ ಕಲ್ಲು ತೂರಾಟ ನಡೆದ ಪ್ರಕರಣ

ನಾಸಿಕ್ – ಸಕಲ್ ಹಿಂದೂ ಸಮಾಜದ ವತಿಯಿಂದ ಕರೆ ನೀಡಲಾದ ಬಂದ್ ವೇಳೆ ಅಂಗಡಿಗಳನ್ನು ಮುಚ್ಚುವ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಬಳಿಕ ಅದು ಕಲ್ಲು ತೂರಾಟಕ್ಕೆ ರೂಪಾಂತರವಾಯಿತು. ಈ ಪ್ರಕರಣದಲ್ಲಿ 300 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 20ಕ್ಕೂ ಹೆಚ್ಚು ಸಮಾಜಘಾತುಕರನ್ನು ಬಂಧಿಸಲಾಗಿದ್ದು, 100ಕ್ಕೂ ಹೆಚ್ಚು ಮಂದಿಯನ್ನು ಗುರುತಿಸಲಾಗಿದೆ. ಗಲಭೆಕೋರರ ಬಂಧನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಕೊಲೆ ಯತ್ನ ಮತ್ತು ಗಲಭೆಗೆ ಪ್ರಚೋದನೆ ನೀಡಿದ ಪ್ರಕರಣಗಳು ದಾಖಲಾಗಿವೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath