ಕಲ್ಬುರ್ಗಿಯಲ್ಲಿನ ಘಟನೆ

ಕಲಬುರ್ಗಿ – ಇಲ್ಲಿನ ಹುಮನಾಬಾದ ರಿಂಗ್ ರಸ್ತೆ ಬಳಿ ರಿಕ್ಷಾ ಚಾಲಕರ ಸಂಘದ ಮುಖಂಡರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಮಾರಂಭದಲ್ಲಿ ಮ. ಗಾಂಧಿ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಸಹಿತ ಟಿಪ್ಪು ಸುಲ್ತಾನ್ ಚಿತ್ರಕ್ಕೂ ಪೂಜೆ ಸಲ್ಲಿಸಿದ ಘಟನೆ ಆಗಸ್ಟ್ 15ರಂದು ನಡೆದಿದೆ. ಪೊಲೀಸರು ಸ್ಥಳಕ್ಕೆ ಬಂದು ಟಿಪ್ಪು ಚಿತ್ರ ತೆಗೆಯುವಂತೆ ಮನವಿ ಮಾಡಿದರು. ಈ ಕುರಿತು ಮುಖಂಡರು, ‘ಚಿತ್ರ ತೆಗೆಯಬೇಕಾದರೆ ಟಿಪ್ಪು ಚಿತ್ರ ಮಾತ್ರವಲ್ಲ, ಇನ್ನೆರಡು ಚಿತ್ರ ತೆಗೆಯುತ್ತೇವೆ’ ಎಂದರು. ಇದಾದ ಬಳಿಕ ಪೊಲೀಸರೇ ಟಿಪ್ಪು ಚಿತ್ರವನ್ನು ತೆಗೆದಿದ್ದಾರೆ. (ಟಿಪ್ಪುವಿನ ಚಿತ್ರ ಹಾಕಿದವರನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಬೇಕಿತ್ತು ! – ಸಂಪಾದಕರು)
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!