
ಕೋಲಕಾತಾ – ಕೊಲಕಾತಾ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ, ಸಿಬಿಐ ‘ರಾಧಾ ಗೋವಿಂದ ಕರ’ ವೈದ್ಯಕೀಯ ಕಾಲೇಜಿನ (ಅರ್ ಜಿ ಕರ ಮೆಡಿಕಲ್ ಕಾಲೇಜ್ ನ) ಮಾಜಿ ಪ್ರಾಧ್ಯಾಪಕ ಸಂದೀಪ ಘೋಷ್ ಇವರ ವಿರುದ್ಧ ದೂರು ದಾಖಲಿಸಲಾಗಿದೆ. ಕೋಲಕಾತಾ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ, ಕೊಲಕಾತಾ ಪೋಲೀಸರು ವಿಶೇಷ ತನಿಖಾ ತಂಡದಿಂದ ಆಗಸ್ಟ್ ೨೪, ೨೦೨೪ ರಂದು ನಿಜಾಮ ಪ್ಯಾಲೆಸಿನಲ್ಲಿನ ಸಿಬಿಐ ಕಾರ್ಯಾಲಯಕ್ಕೆ ಹೋಗಿ ಎಲ್ಲಾ ದಾಖಲೆಗಳನ್ನು ಸಿಬಿಐಗೆ ಒಪ್ಪಿಸಿದ್ದಾರೆ. ದಾಖಲೆಗಳು ದೊರೆತನಂತರ ಸಿಬಿಐ ಸಂದೀಪ ಘೋಷ್ ಇವರ ವಿರುದ್ಧ ದೂರು ದಾಖಲಿಸಿ ತನಿಖೆ ಆರಂಭಿಸಲಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !