
ನವದೆಹಲಿ – ದೆಹಲಿಯ ದಯಾಲಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ತಾಲಿಂ ಉಲ್ ಕುರಾನ್ ಎಂಬ ಹೆಸರಿನ ಮದರಸಾದಲ್ಲಿ ಮೂವರು ಅಪ್ರಾಪ್ತ ಬಾಲಕರು ಸೇರಿ ೫ ವರ್ಷದ ಬಾಲಕನ ಹತ್ಯೆ ಮಾಡಿದ್ದಾನೆ. ಪೊಲೀಸರು ಈ ಮೂವರು ಹುಡುಗರನ್ನು ಬಂಧಿಸಿದ್ದಾರೆ. ಸಾವನ್ನಪ್ಪಿರುವ ಬಾಲಕ ರುಹಾನ್ ಪದೇ ಪದೇ ಬೈಗುಳ ಬೈಯುತ್ತಿದ್ದನು. ಇದರ ಸಿಟ್ಟು ಮನಸ್ಸಿನಲ್ಲಿಟ್ಟುಕೊಂಡು ಈ ಮೂವರು ಅಪ್ರಾಪ್ತ ಹುಡುಗರು ಸೇರಿ ಅವನ ಹತ್ಯೆ ಮಾಡಿದ್ದಾರೆ. ಮದರಸಾದಲ್ಲಿನ ಸಿಸಿಟಿವಿ ಸೆರೆಹಿಡಿದಿರುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಈ ಹುಡುಗರನ್ನು ಬಂಧಿಸಿದ್ದಾರೆ. ರುಹಾನ್ ನ ಸಾವಿನಿಂದ ಮದರಸಾದಿಂದ ಮನೆಗೆ ಹೋಗುವುದಕ್ಕಾಗಿ ಒಂದು ದಿನದ ರಜೆ ಸಿಗುವುದು ಎಂದು ಈ ಹುಡುಗರು ಅವನ ಹತ್ಯೆ ಮಾಡುವಾಗ ಯೋಚನೆ ಮಾಡಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸಂಪಾದಕೀಯ ನಿಲುವುಮದರಸಾಗಳಲ್ಲಿ ಬಲಾತ್ಕಾರ, ಹತ್ಯೆ, ಜಿಹಾದಿ ಭಯೋತ್ಪಾದನೆ ಮುಂತಾದ ಘಟನೆಗಳು ನಡೆಯುತ್ತಿದ್ದರು ಕೂಡ ಅವುಗಳಿಗೆ ಅನುದಾನ ನೀಡುತ್ತಿರುವುದು ಸರಕಾರಕ್ಕೆ ನಾಚಿಕೆಗೇಡಿನ ವಿಷಯ ! ದೇಶದಲ್ಲಿನ ಮದರಸಾಗಳನ್ನು ಶಾಶ್ವತವಾಗಿ ಮುಚ್ಚುವ ಸಮಯ ಬಂದಿದೆ. ಸರಕಾರ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಧೈರ್ಯ ತೋರುವುದೇ ? |
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ