
ಯವಚಮಾಳ, ಆಗಸ್ಟ್ 27 (ಸುದ್ದಿ) – ಇಲ್ಲಿನ ಸಂಜಯ ಗಾಂಧಿ ನಗರದ, ಭೋಸಾ ಪ್ರದೇಶದಲ್ಲಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶೇಖ್ ಆವೇಶ ಶೇಖ ಜಮೀರ (20 ವರ್ಷ)ನ ವಿರುದ್ಧ ಅಪರಾಧ ದಾಖಲಿಸಿ ಅವನನ್ನು ವಶಕ್ಕೆ ಪಡೆಯಲಾಗಿದೆ. ಭೋಸಾ ಪ್ರದೇಶದಲ್ಲಿ ಜಾಗೃತ ನಾಗರೀಕರು ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಮಾಹಿತಿಯನ್ನು ನೀಡಿದ್ದರು. ಸ್ಥಳೀಯರು ಆತನನ್ನು ಹಿಡಿದು ಥಳಿಸಿದ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ‘ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತಾಂಧರಿಗೆ ಕಠಿಣದಲ್ಲಿ ಕಠಿಣ ಶಿಕ್ಷೆಯಾಗಬೇಕು’ ಎಂದು ಹಿಂದೂಗಳು ಆಗ್ರಹಿಸಿದ್ದಾರೆ.
ಸಂಪಾದಕೀಯ ನಿಲುವುಮತಾಂಧನ ಕಾಮುಕತೆಯನ್ನು ತಿಳಿಯಿರಿ ! ಹಿಂದೂಗಳು ಪೂಜಿಸುವ ಗೋಮಾತೆಯ ಮೇಲೆ ಲೈಂಗಿಕ ಅತ್ಯಾಚಾರ ಮಾಡುವ ಮತಾಂಧರಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ವಿಧಿಸಬೇಕು ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ