‘ಮುಡಾ’ ಭೂ ಹಗರಣದ ಕುರಿತು ಸಾಹಿತಿ ಎಸ್.ಎಲ್. ಭೈರಪ್ಪನವರ ಹೇಳಿಕೆ

ಮೈಸೂರು – ‘ಮುಡಾ’ ಭೂ ಹಗರಣದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ನಡೆಸಲು ಅನುಮತಿ ನೀಡಿದ ನಂತರ, ರಾಜ್ಯದಲ್ಲಿನ ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾಮಾಣಿಕರಾಗಿದ್ದರೆ, ಅವರು ತನಿಖೆಯನ್ನು ಎದುರಿಸಲಿ; ಆದರೆ ರಾಜ್ಯಪಾಲರಿಗೆ ಅವಮಾನ ಮಾಡಬಾರದು’, ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರನ್ನು ಸನ್ಮಾನಿಸುವಾಗ ಅವರು ಈ ಹೇಳಿಕೆ ನೀಡಿದರು.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!