ಹುಬ್ಬಳ್ಳಿ – ಇಲ್ಲಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 55 ವರ್ಷದ ನೂರ್ ಅಹಮದನು 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ತಲೆಮರೆಸಿಕೊಂಡಿರುವ ನೂರ್ ಅಹಮದ್‌ಗಾಗಿ ಪೋಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಕಾಮುಕರಿಗೆ ಷರಿಯಾ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡುವಂತೆ ಯಾರಾದರು ಒತ್ತಾಯಿಸಿದರೆ, ಆಶ್ಚರ್ಯವಾಗಬಾರದು ! |