ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ್ ಅವರ ಪ್ರಚೋದನಕಾರಿ ಹೇಳಿಕೆ

ಗದಗ – ಬಾಂಗ್ಲಾದೇಶದಲ್ಲಿ ಜನರು ಹೇಗೆ ಪ್ರಧಾನಿ ಮನೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದರೋ ಅದೇ ರೀತಿ ನಮ್ಮ ದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗುವ ದಿನಗಳು ದೂರವಿಲ್ಲ ಎಂದು ಕಾಂಗ್ರೆಸ್ ಶಾಸಕ ಜಿ.ಎಸ್. ಪಾಟೀಲ ಇವರು ಪ್ರಚೋದನಕಾರಿ ಹೇಳಿಕೆ ನೀಡಿದರು. ಗಜೇಂದ್ರಗಢದಲ್ಲಿ ನಡೆದ ಅಹಿಂದ್ ಸಮಾವೇಶದಲ್ಲಿ ಅವರು ಮಾತನಾಡಿದರು.
ಪಾಟೀಲ ಮಾತನಾಡಿ, ನಾವೆಲ್ಲರೂ ಒಗ್ಗೂಡಿ ಧ್ವನಿ ಎತ್ತಿ ಹೋರಾಟ ನಡೆಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಭಾಜಪ ರಣತಂತ್ರ ರೂಪಿಸುತ್ತಿದೆ ಎಂದು ಹೇಳಿದರು.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು