ವಿನಾಶದತ್ತ ಸಾಗುತ್ತಿದೆ ಹಿಂದೂಗಳ ಮಾರ್ಗಕ್ರಮಣ !

‘ಹಿಂದೂಗಳಿಗೆ ಧರ್ಮಶಿಕ್ಷಣ ನೀಡಲಾಗುತ್ತಿಲ್ಲ. ಅಷ್ಟೇ ಅಲ್ಲ, ಬೇರೆ ಯಾವುದೇ ಧರ್ಮದಲ್ಲಿ ಕಲಿಸಲಾಗದ ‘ಸರ್ವಧರ್ಮಸಮಭಾವ’ ಎಂಬ ಅತ್ಯಂತ ಅನುಚಿತ ಶಬ್ದವನ್ನು ಕಲಿಸಲಾಗುತ್ತಿದೆ. ಈ ಕಾರಣದಿಂದ ಹಿಂದೂಗಳು ವಿನಾಶದೆಡೆ ಮಾರ್ಗಕ್ರಮಣ ಮಾಡುತ್ತಿದ್ದಾರೆ. ಇದನ್ನು ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !