ಬೆದರಿಕೆ ಹಾಕಿದವ ಮನೋರೋಗಿ

ಮಥುರಾ (ಉತ್ತರ ಪ್ರದೇಶ) – ಇಲ್ಲಿನ ಶ್ರೀಕೃಷ್ಣಜನ್ಮಭೂಮಿಯಲ್ಲಿರುವ ಶಾಹಿ ಈದ್ಗಾ ಮಸೀದಿಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿಗೆ ಒಬ್ಬ ವ್ಯಕ್ತಿಯು ‘ಮಸೀದಿಯನ್ನು ಬಾಂಬ್’ನಿಂದ ಸ್ಫೋಟಿಸುವೆ’ ಎಂದು ಬೆದರಿಕೆ ಹಾಕಿದ ನಂತರ ಅವನನ್ನು ಬಂಧಿಸಲಾಗಿದೆ. ಈ ವ್ಯಕ್ತಿಯ ವಿಚಾರಣೆ ನಡೆಸಿದಾಗ ಆತನ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಮಗನ ಸಾವಿನ ನಂತರ ಈ ವ್ಯಕ್ತಿ ಮಾನಸಿಕವಾಗಿ ನೊಂದಿದ್ದಾನೆ ಎಂದು ಹೇಳಲಾಗಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಆಗಸ್ಟ್ ೯ ರ ಒಳಗಾಗಿಯೇ ಶ್ರೀಕೃಷ್ಣ ಮಂದಿರದ ನಿರ್ಮಾಣದ ದಿನಾಂಕವನ್ನು ಘೋಷಿಸಿದರೆ, ಕರಸೇವೆಯ ಅಗತ್ಯವೇ ಇರುವುದಿಲ್ಲ ! – ಕಾಳಿ ಸೇನಾ : Kali Sena
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ