
ದಕ್ಷಿಣ ಕನ್ನಡ – ಇಲ್ಲಿನ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಸಾದದಲ್ಲಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ನಾಲ್ವರು ನೌಕರರಿಗೆ ದೇವಸ್ಥಾನದ ಆಡಳಿತ ಮಂಡಳಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ, ಇಲ್ಲಿನ ನೌಕರರನ್ನು ಕೆಲಸದಲ್ಲಿ ಬದಲಾಯಿಸಲಾಗಿದೆ. ಲಡ್ಡುಗಳ ಸಂಖ್ಯೆ ಮತ್ತು ವಿತರಣೆಯಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಹೆಚ್ಚುವರಿ ಲಡ್ಡುಗಳ ವಿತರಣೆಗೆ ರಸೀದಿ ಮತ್ತು ಲೆಕ್ಕಪತ್ರದಲ್ಲಿ ದೋಷ ಕಂಡುಬಂದಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅವ್ಯವಹಾರ ನಡೆದ ಸ್ಥಳದಲ್ಲಿ ಹಾಗೂ ಲಾಡು ತಯಾರಿಸಲಾದ ಸ್ಥಳದಲ್ಲಿ 4 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.
ಸಂಪಾದಕೀಯ ನಿಲುವುದೇಶದಲ್ಲಿ ಹಗರಣಗಳಿಲ್ಲದ ಯಾವುದೇ ಕ್ಷೇತ್ರ ಉಳಿದಿದೆಯೇ ? ಭ್ರಷ್ಟರಿಗೆ ಗಲ್ಲು ಶಿಕ್ಷೆಯಾಗದ ಕಾರಣ ಭ್ರಷ್ಟಾಚಾರ ನಾಶವಾಗುವ ಬದಲು ಹೆಚ್ಚುತ್ತಿದೆ ! |
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!