
ಕರ್ಣಾವತಿ (ಗುಜರಾತ್) – ಭಾರತೀಯ ಕರಾವಳಿ ರಕ್ಷಕ ಪಡೆಯ ಹೆಲಿಕಾಪ್ಟರ್ ಗುಜರಾತ್ ನ ಪೋರಬಂದರ್ ನಲ್ಲಿ ಪತನಗೊಂಡಿದೆ. ಇದರಲ್ಲಿ 4 ಜನರ ಪೈಕಿ 3 ಜನರು ನಾಪತ್ತೆಯಾಗಿದ್ದು, ಒಬ್ಬರನ್ನು ರಕ್ಷಿಸಲಾಗಿದೆ. ಈ ಹೆಲಿಕಾಪ್ಟರ್ ಪೋರಬಂದರ್ ತೀರ ಪ್ರದೇಶದಿಂದ 45 ಕಿ.ಮೀ. ದೂರದಲ್ಲಿರುವ ನೌಕೆಯಿಂದ ಗಾಯಗೊಂಡ ಕೆಲಸಗಾರನನ್ನು ಕರೆತರಲು ಹೋಗಿತ್ತು. ಆ ಸಮಯದಲ್ಲಿ ಅದು ಸಮುದ್ರದಲ್ಲಿ ಪತನಗೊಂಡಿದೆ. ಘಟನೆಯ ನಂತರ, ಕೋಸ್ಟ್ ಗಾರ್ಡ್ (ಕರಾವಳಿ ರಕ್ಷಕ ಪಡೆ) ಸಹಾಯಕ್ಕಾಗಿ 4 ನೌಕೆಗಳು ಮತ್ತು 2 ವಿಮಾನಗಳನ್ನು ಕಳುಹಿಸಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath