
ಶ್ರೀನಗರ – ಸೆಪ್ಟೆಂಬರ್ 8 ರ ರಾತ್ರಿ ನೌಶೇರಾದಲ್ಲಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ್ದಾರೆ. ಈ ವೇಳೆ ನಡೆದ ಚಕಮಕಿಯಲ್ಲಿ ಸೇನೆಯು 2 ಉಗ್ರರನ್ನು ಹತ್ಯೆ ಮಾಡಿದೆ. ಈ ವೇಳೆ ಉಗ್ರರಿಂದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ. ಕಳೆದ ವಾರದಲ್ಲಿ ನಡೆದ ಇದು ಎರಡನೇ ಎನ್ಕೌಂಟರ್ ಆಗಿದೆ. ಸೆಪ್ಟೆಂಬರ್ 2 ರಂದು ಜಮ್ಮು- ಕಾಶ್ಮೀರದಲ್ಲಿ ಸೇನೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಓರ್ವ ಯೋಧ ವೀರಮರಣ ಹೊಂದಿದ್ದರು.
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ