
ಕಲಬುರ್ಗಿ – ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಕೃಷಿ ಇಲಾಖೆ ವಿರುದ್ಧ ಆರೋಪ ಮಾಡಿದ ಕೃಷಿ ಇಲಾಖೆಯ ಅಧಿಕಾರಿ ಧರ್ಮರಾಜ್ ಎಂಬುವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಧರ್ಮರಾಜ್ ಇವರು ಜೇವರ್ಗಿ ತಾಲೂಕಿನಲ್ಲಿ ಕೃಷಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆತ್ಮಹತ್ಯೆಗೂ ಮುನ್ನ ಧರ್ಮರಾಜ್ ಬರೆದಿರುವ ಪತ್ರದಲ್ಲಿ, ‘ನನಗೆ ಮಾನಸಿಕ ಹಿಂಸೆ ಸಹಿಸ ಬೇಕಾಗಿದೆ. ಅಲ್ಲದೆ ನನ್ನನ್ನು ವರ್ಗಾವಣೆ ಮಾಡಬಾರದು ಎಂಬ ಮನವಿಯನ್ನು ಸ್ವೀಕರಿಸಲು ನನ್ನಿಂದ 2 ಲಕ್ಷದ 50 ಸಾವಿರ ರೂಪಾಯಿ ಪಡೆದರು, ಎಂದು ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಹೇಳಿ ನನಗೆ ಬ್ಲಾಕ್ ಮೇಲ್ ಮಾಡಲಾಗಿದೆ. ಈ ಘಟನೆಯಿಂದ ಕಲಬುರ್ಗಿಯಲ್ಲಿ ವರ್ಗಾವಣೆಯ ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case