ರಾಜ್ಯದ ಪೊಲೀಸರ ತುಘಲಕಿ ಕೃತ್ಯ !

ಬೆಂಗಳೂರು – 3 ದಿನಗಳ ಹಿಂದೆ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ಮೇಲೆ ಮುಸ್ಲಿಮರು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದರು. ಈ ಘಟನೆಯನ್ನು ಖಂಡಿಸಿ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಪ್ಟೆಂಬರ್ 13 ರ ಸಂಜೆ, ರಾಜಧಾನಿ ಬೆಂಗಳೂರಿನಲ್ಲಿ ನಾಗಮಂಗಲದ ಘಟನೆಯನ್ನು ವಿರೋಧಿಸಿ ಹಿಂದುತ್ವನಿಷ್ಠರು ಪ್ರತಿಭಟಿಸಿದರು. ಈ ವೇಳೆ ತಮ್ಮೊಂದಿಗೆ ಶ್ರೀ ಗಣೇಶ ಮೂರ್ತಿ ಕೂಡ ಇಟ್ಟುಕೊಂಡಿದ್ದರು. ಪೊಲೀಸರು ಆಂದೋಲನದ ವಿರುದ್ಧ ಕ್ರಮ ಕೈಗೊಂಡು ಹಿಂದುತ್ವನಿಷ್ಠರನ್ನು ಬಂಧಿಸಿದರು. ಈ ವೇಳೆ ಪೊಲೀಸರು ಹಿಂದೂಗಳ ಕೈಯಿಂದ ಗಣೇಶ ಮೂರ್ತಿಯನ್ನೂ ಕಸಿದುಕೊಂಡರು. ಪೊಲೀಸರು ಇಷ್ಟಕ್ಕೆ ನಿಲ್ಲದೇ ಮೂರ್ತಿಯನ್ನು ಪೊಲೀಸ್ ವ್ಯಾನ್‌ನಲ್ಲಿ ಇಟ್ಟರು. ಇದರಿಂದ ಅಲ್ಲಿದ್ದ ಹಿಂದೂಗಳು ಬೆಚ್ಚಿ ಬೀದ್ದರು. ಈ ಘಟನೆಯ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದು, ಭಾರತದಾದ್ಯಂತ ಹಿಂದೂಗಳು ಇದನ್ನು ವಿರೋಧಿಸುತ್ತಿದ್ದಾರೆ.
ಕಾಂಗ್ರೆಸ್ ಸರಕಾರ ಪತನದ ಲಕ್ಷಣಗಳು ! – ಹಿಂದೂಗಳ ಪ್ರತಿಕ್ರಿಯೆ
ಇದು ಕಾಂಗ್ರೆಸ್ ಸರಕಾರದ ಪತನದ ಸೂಚನೆ ಎಂದು ನೆರೆದಿದ್ದ ಗಣೇಶ ಭಕ್ತರು ಹೇಳಿದ್ದಾರೆ. ಹಿಂದೂ ದೇವರನ್ನು ಅವಮಾನಿಸುವ ಈ ಸರಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪಾದಕೀಯ ನಿಲುವು
|
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath