
ಢಾಕಾ (ಬಾಂಗ್ಲಾದೇಶ) – ಇಲ್ಲಿನ ವಿಶ್ವವಿದ್ಯಾಲಯದಲ್ಲಿ ಹಿಂದೂ ಹುಡುಗಿಯರನ್ನು ಮುಸ್ಲಿಂ ಹುಡುಗರೊಂದಿಗೆ ಮದುವೆ ಮಾಡಿಸುವ ಯೋಜನೆ ಮಾಡಿದೆ. ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹುಡುಗಿಯರನ್ನು ಮತಾಂತರ ಮಾಡಲು ಮುಸ್ಲಿಂ ಯುವಕರು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದಾರೆ.
ಅವರ ‘ಟೆಲಿಗ್ರಾಮ್’ ಗ್ರೂಪ್‌ನಲ್ಲಿ ಸಂದೇಶಗಳ ಮೂಲಕ, ಅವರು 11 ಹಿಂದೂ ಹುಡುಗಿಯರನ್ನು ಮತಾಂತರಿಸಿ, ಅವರನ್ನು ಮುಸ್ಲಿಂ ಯುವಕರೊಂದಿಗೆ ಮದುವೆ ಮಾಡಲು ಯೋಜಿಸಿದ್ದಾರೆ. ಅದರಲ್ಲಿನ ಒಬ್ಬ ಹಿಂದೂ ಯುವತಿಯ ಕುಟುಂಬದವರು, ಯುವತಿಯನ್ನು ಒಬ್ಬ ಮುಸ್ಲಿಂ ಯುವಕನು ಢಾಕಾ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವಿವಾಹವಾಗಲು ವಶಕ್ಕೆ ಪಡೆದಿದ್ದನು ಎಂದು ಹೇಳಿದ್ದಾರೆ.
ಸಂಪಾದಲೀಯ ನಿಲುವುಅಂತರರಾಷ್ಟ್ರೀಯ ಮಾನವ ಆಯೋಗಕ್ಕೆ ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಕಾಣಿಸುವುದಿಲ್ಲವೇ ? |
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!