ಶಿಕ್ಷಕನ ಮೊಬೈಲ್‌ನಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋಗಳು ಪತ್ತೆ !
ಬೆಳಗಾವಿ – ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರಕಾರಿ ಶಾಲೆಯ ಶಿಕ್ಷಕ ಮಹಮ್ಮದ್ ಸಾದಿಕ್ ಮಿಯಾ ಬೇಗ್ ಎಂಬಾತನನ್ನು ಬಂಧಿಸಲಾಗಿದೆ. ಈ ಈ ಶಿಕ್ಷಕನು ವಿದ್ಯಾರ್ಥಿನಿಯರಿಗೆ ಶೌಚಾಲಯಕ್ಕೆ ಹೋಗುವಾಗ ತಮ್ಮ ಖಾಸಗಿ ಅಂಗಗಳ ಚಿತ್ರಗಳನ್ನು ತೆಗೆದುಕೊಳ್ಳುವಂತೆ ಕೇಳುತ್ತಿದ್ದ. ಅಷ್ಟೇ ಅಲ್ಲ ಆರೋಪಿ ಮುಹಮ್ಮದ್ ಸಾದಿಕ್ ನ ಮೊಬೈಲ್ ನಲ್ಲಿ ವಿದ್ಯಾರ್ಥಿನಿಯರ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಅಲ್ಲದೆ, ವಿದ್ಯಾರ್ಥಿನಿಯರ ಖಾಸಗಿ ಅಂಗಗಳ 100ಕ್ಕೂ ಹೆಚ್ಚು ಛಾಯಾಚಿತ್ರಗಳು ಪತ್ತೆಯಾಗಿವೆ. (ವಿದ್ಯಾರ್ಥಿಗಳಲ್ಲಿ ನೈತಿಕತೆಯ ಸಂಸ್ಕಾರ ಬಿತ್ತುವ ಹೊಣೆ ಹೊತ್ತಿರುವ ಶಿಕ್ಷಕರೇ ಅನೈತಿಕವಾಗಿ ವರ್ತಿಸಲು ಆರಂಭಿಸಿದರೆ, ಆದರ್ಶ ಭವಿಷ್ಯದ ಪೀಳಿಗೆಯನ್ನು ಸೃಷ್ಟಿಸುವವರು ಯಾರು ! – ಸಂಪಾದಕರು)
ಆರೋಪಿ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರೊಂದಿಗೆ ಲೈಂಗಿಕವಾಗಿ ಮತ್ತು ವಿಕೃತವಾಗಿ ವರ್ತಿಸುತ್ತಿದ್ದ. ಈ ಶಿಕ್ಷಕ ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿದ್ಯಾರ್ಥಿನಿಯೋರ್ವಳು ತನಗೆ ಶಿಕ್ಷಕಿ ಕಿರುಕುಳ ನೀಡಿದ್ದಾನೆ ಎಂದು ಪೋಷಕರಿಗೆ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಾದಿಕ್ ಬನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಸಂಪಾದಕೀಯ ನಿಲುವುಇಂತಹ ಶಿಕ್ಷಕರನ್ನು ಷರಿಯಾ ಕಾನೂನಿನ ಪ್ರಕಾರ ಕಲ್ಲಿನಿಂದ ಕೊಲ್ಲಬೇಕು ಎಂದು ಯಾರಾದರೂ ಒತ್ತಾಯಿಸಿದರೆ, ಆಶ್ಚರ್ಯವೇನು ? |