3 ಜನರ ಬಂಧನ

ಗಾಜಿಪುರ (ಉತ್ತರ ಪ್ರದೇಶ) – ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ರಾತ್ರಿ ಗಾಜಿಪುರ ಘಾಟ್ ನಿಲ್ದಾಣದಿಂದ ಗಾಜಿಪುರಕ್ಕೆ ಬರುತ್ತಿದ್ದಾಗ ರಾತ್ರಿ 2.40 ರ ವೇಳೆಗೆ ರೈಲು ಹಳಿಯ ಮಧ್ಯದಲ್ಲಿ ಮರದ ತುಂಡು ನಿಲ್ಲಿಸಿರುವುದನ್ನು ನೋಡಿದ ಚಾಲಕನು ತುರ್ತು ಬ್ರೇಕ್ ಹಾಕಿದ್ದಾನೆ. ಇದಾದ ನಂತರವೂ ಇಂಜಿನ್‌ನಲ್ಲಿ ಮರದ ತುಂಡು ಸಿಲುಕಿಕೊಂಡಿತು. ಈ ಪ್ರಕರಣದಲ್ಲಿ ಪೊಲೀಸರಿಗೆ ದೂರು ನೀಡಿದ ನಂತರ ದಾನಿಶ್ ಅನ್ಸಾರಿ, ಸೋನು ಕುಮಾರ್ ಮತ್ತು ಆಕಾಶ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೂವರೂ ರಾತ್ರಿ ರೈಲು ಹಳಿ ಮೇಲೆ ಗಾಂಜಾ ಸೇದುತ್ತಿದ್ದರು. ಕುಡಿತದ ಅಮಲಿನಲ್ಲಿ ಮೋಜಿಗಾಗಿ ಮರದ ತುಂಡು ಇಟ್ಟಿರುವುದಾಗಿ ಆರೋಪಿಗಳು ಹೇಳಿದ್ದರು.
ಸಂಪಾದಕೀಯ ನಿಲುವುಈ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಬೇಕು ! |
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”