ಭಾಜಪ ಶಾಸಕ ಸುರೇಶ್ ಗೌಡ ಇವರ ಆರೋಪ

ಮಂಡ್ಯ – ಇಲ್ಲಿನ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಬಾಂಗ್ಲಾದೇಶಿ ನುಸುಳುಕೋರ ಮುಸ್ಲಿಮರು ಶಾಮೀಲಾಗಿದ್ದಾರೆ ಎಂದು ಭಾಜಪ ಶಾಸಕ ಸುರೇಶ ಗೌಡ ಇವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರೋಪಿಸಿದ್ದಾರೆ. ಅವರು ಮಾತು ಮುಂದುವರೆಸಿ, ಬಾಂಗ್ಲಾದೇಶಿ ನುಸುಳುಕೋರ ಮುಸ್ಲಿಮರು ನಾಗಮಂಗಲದಲ್ಲಿ ನೆಲೆಸಿದ್ದಾರೆ. ನಾವು ಯಾರೂ (ಹಿಂದೂಗಳು) ಈ ಗಲಭೆಯಲ್ಲಿ ಇರಲಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್.ಐ.ಎ.) ಹಸ್ತಾಂತರಿಸಲಾಗಿದ್ದು, ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದು ಹೇಳಿದರು.
ಸಂಪಾದಕೀಯ ನಿಲುವು
|
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ