
ದಾವಣಗೆರೆ – ಇಲ್ಲಿ ಸಪ್ಟೆಂಬರ್ 18 ರಂದು ಮುಸ್ಲಿಂ ಬಾಹುಳ್ಯವಿರುವ ಪ್ರದೇಶದಲ್ಲಿ ಶ್ರೀ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಮೇಲೆ ಮುಸ್ಲಿಮರು ಕಲ್ಲುತೂರಾಟ ನಡೆಸಿದ್ದಾರೆ; ಆದರೆ ಘಟನೆಯ ಸ್ಥಳದಲ್ಲಿ ಉಪಸ್ಥಿತರಿದ್ದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ವೆಂಕಟಭಾವಿ ಶ್ರೀ ಗಣೇಶಮೂರ್ತಿಯ ವಿಸರ್ಜನಾ ಮೆರವಣಿಗೆ ಚಾಮರಾಜಪೇಟೆ ವೃತ್ತದ ಬಳಿ ಸಾಗುತ್ತಿರುವಾಗ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟದ ನಂತರ ಪೊಲೀಸರು ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪೋಲಿಸರು ಕಲ್ಲು ತೂರಾಟ ಮಾಡಿದವರನ್ನು ಹುಡುಕುತ್ತಿದ್ದಾರೆ.
ಸಂಪಾದಕೀಯ ನಿಲುವುಮತಾಂಧ ಮುಸ್ಲಿಮರಿಂದ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಆಗುತ್ತಿರುವ ದಾಳಿ ಮತ್ತು ಪೊಲೀಸರ ನಿಷ್ಕ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು, ಈಗ ಹಿಂದೂಗಳು ತಾವಾಗಿ ಈ ಮೆರವಣಿಗೆಗಳ ಭದ್ರತೆಯ ಜವಾಬ್ದಾರಿಯನ್ನು ಸ್ವೀಕರಿಸುವುದಕ್ಕಾಗಿ ಪ್ರಯತ್ನಿಸಬೇಕು ! |
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ