
ವಾರಣಾಸಿ (ಉತ್ತರ ಪ್ರದೇಶ) – ಇಲ್ಲಿನ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮುಂಜಾನೆ 4.30ಕ್ಕೆ ಮಂಗಳಾರತಿಯ ವೇಳೆ ‘ಶಾರ್ಟ್ ಸರ್ಕ್ಯೂಟ್’ ನಿಂದ ಬೆಂಕಿ ಕಾಣಿಸಿಕೊಂಡಿದೆ. ದೇವಾಲಯದ ಪ್ರದೇಶದಲ್ಲಿ ನಿಯೋಜಿಸಿದ್ದ ಅಗ್ನಿಶಾಮಕ ದಳದ ತಂಡವು ಈ ಬೆಂಕಿಯನ್ನು ಹತೋಟಿಗೆ ತಂದಿದೆ. ಬೆಂಕಿ ಕಾಣಿಸಿಕೊಮಡಿದ್ದರಿಂದ ಭಕ್ತರ ದರ್ಶನ ಸ್ಥಗಿತಗೊಂಡು, ಸುಮಾರು 1 ಗಂಟೆ ಭಕ್ತರಿಗೆ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಈಗ ದೇವಸ್ಥಾನದ ಪರಿಸರದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ. ‘ಶಾರ್ಟ್ ಸರ್ಕ್ಯೂಟ್’ ಆಗಿದ್ದ ತಂತಿಯನ್ನು ಸಂಪೂರ್ಣವಾಗಿ ಬದಲಾಯಿಸಲಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath