
ಜಹಾಜಪುರ (ರಾಜಸ್ಥಾನ) – ಇಲ್ಲಿ ಗಣೇಶೋತ್ಸವದ ಮೆರವಣಿಗೆ ಸಮಯದಲ್ಲಿ ನಡೆದ ಕಲ್ಲು ತೂರಾಟದ ನಂತರ, ಇಲ್ಲಿನ ನವಗ್ರಹ ಶನಿ ದೇವಸ್ಥಾನದಲ್ಲಿನ ಮೂರ್ತಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿದೆ. ನವಗ್ರಹ ಶನಿ ದೇವಸ್ಥಾನದ ಮೂರ್ತಿ ಧ್ವಂಸಗೊಂಡಿದ್ದರಿಂದ ಪ್ರದೇಶದಲ್ಲಿ ಉದ್ವಿಗ್ನತೆಯ ವಾತಾವರಣ ನಿರ್ಮಾಣವಾಗಿದೆ. ಕೊಟಡಿ ಜಹಾಜಪುರ ರಸ್ತೆಯಲ್ಲಿರುವ ಈ ದೇವಸ್ಥಾನದಲ್ಲಿನ 6 ಮೂರ್ತಿಗಳನ್ನು ಒಡೆದು ಎಸೆದಿದ್ದಾರೆ.
| ಮೇಲೆ ಪ್ರಕಟಿಸಿದ ಚಿತ್ರ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನೈಜ ಸ್ಥಿತಿ ತೀಳಿಸುವುದಾಗಿದೆ – ಸಂಪಾದಕರು |
ಶಿವನ ಮಂದಿರದಲ್ಲಿ ಮಾಂಸದ ತುಂಡು ಪತ್ತೆ
ಶಿವನ ಮಂದಿರದಲ್ಲಿ ಮಾಂಸದ ತುಂಡು ಪತ್ತೆಯಾಗಿರುವ ಮಾಹಿತಿ ಸಿಗುತ್ತಲೇ ಬೃಹತ್ ಸಂಖ್ಯೆಯಲ್ಲಿ ಹಿಂದೂಗಳು ಜಮಾಯಿಸಿದ್ದರು. ಇದಾದ ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಜನರಿಗೆ ಶಾಂತವಾಗಿರುವಂತೆ ಮನವಿ ಮಾಡಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಭಾಜಪ ಸರಕಾರವಿರುವಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath