
ನ್ಯೂಯಾರ್ಕ್ (ಅಮೆರಿಕ) – ಗಾಜಾ ಮೇಲೆ ಇಸ್ರೇಲ್ ನಡೆಸಿದ ಭೀಕರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ನ್ಯೂಯಾರ್ಕ್ ನಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಗಾಜಾದಲ್ಲಿನ ಮಾನವೀಯ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಹಾಗೆಯೇ ಗಾಜಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಅತಿ ಶೀಘ್ರವಾಗಿ ಮರುಸ್ಥಾಪಿಸಲು ಭಾರತದ ಬೆಂಬಲ ಇದೆ ಎಂದು ಹೇಳಿದರು. ಪ್ರಧಾನಿ ಮೋದಿ 3 ದಿನಗಳ ಅಮೆರಿಕಾದ ಪ್ರವಾಸಕ್ಕೆ ತೆರಳಿದ್ದಾರೆ. ಈ ಸಮಯದಲ್ಲಿ ಅವರು ವಿಶ್ವ ಸಂಸ್ಥೆಯ ಮಹಾಸಭೆಯ ಅಧಿವೇಶನದ ಸಂದರ್ಭದಲ್ಲಿ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾದರು.
ಫ್ರಾನ್ಸ್ : ಮುಸ್ಲಿಂ ವ್ಯಕ್ತಿಯಿಂದ ಗರ್ಭಿಣಿ ಮಹಿಳೆ ಸೇರಿದಂತೆ ಮೂವರ ಮೇಲೆ ಚಾಕುವಿನಿಂದ ದಾಳಿ
ಕೆನಡಾದಲ್ಲಿ ಭಾರತೀಯ ಯುವತಿಯ ಗುಂಡಿಕ್ಕಿ ಹತ್ಯೆ
ನೇಪಾಳ: ಮುಸ್ಲಿಂರಿಂದ ಹಿಂದೂಗಳ ಮೇಲೆ ದಾಳಿ! – ಪೊಲೀಸರ ಗುಂಡೇಟಿಗೆ ಓರ್ವ ಹಿಂದೂ ಯುವಕ ಬಲಿ
‘ದೌರ್ಜನ್ಯಗಳಿಲ್ಲದೆ ಗೃಹ ಇಲಾಖೆಯನ್ನು ಸುಸೂತ್ರವಾಗಿ ಹೇಗೆ ನಡೆಸಬೇಕು ಎಂಬುದನ್ನು ಅಮಿತ್ ಶಹಾ ಅವರು ಕರ್ನಾಟಕದಿಂದ ಕಲಿಯಬೇಕು’!
2030 ರ ವೇಳೆಗೆ ವಿದೇಶಿ ರೋಗಿಗಳಿಗೆ ಭಾರತವು ಒಂದೂವರೆ ಲಕ್ಷ ಕೋಟಿ ರೂಪಾಯಿಗಳ ಮಾರುಕಟ್ಟೆಯಾಗಲಿದೆ !
ಜಿಹಾದಿ ಅಬ್ದುಲ್ ಬಲ್ಲೌಟ್ ನನ್ನು ೨೪ ಗಂಟೆಗಳಲ್ಲಿ ಮುಗಿಸಿದ ಪೊಲೀಸರು!