ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಕೆಲವು ವೈದ್ಯರು ಆಂಗ್ಲ ಭಾಷೆಯಲ್ಲಿ ಆಯುರ್ವೇದ ಕಲಿಸುತ್ತಾರೆ; ಚಿಕಿತ್ಸಾಲಯದಲ್ಲಿ ಸಾತ್ತ್ವಿಕ ಉಡುಪಿನ ಬದಲು ಟೈ ಪ್ಯಾಂಟ್, ಶರ್ಟ್ ಧರಿಸುತ್ತಾರೆ. ಅವರನ್ನು ಅನುಕರಿಸಿ ಭವಿಷ್ಯದಲ್ಲಿ ದೇವಸ್ಥಾನಗಳ ಅರ್ಚಕರೂ ಪ್ಯಾಂಟ್ ಧರಿಸತೊಡಗಿದರೆ ಆಶ್ಚರ್ಯವಿಲ್ಲ ! ಇದನ್ನು ತಡೆಯಲು ಹಿಂದೂ ರಾಷ್ಟ್ರ ಆವಶ್ಯಕ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ