|

ಮುಂಬಯಿ – ಲಕ್ಷಾಂತರ ಭಕ್ತರ ಶ್ರದ್ಧಾಸ್ಥಾನವಾಗಿರುವ ಮುಂಬಯಿನ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಮಹಾಪ್ರಸಾದದಲ್ಲಿ ಲಾಡುಗಳ ಪ್ಯಾಕೆಟ್‌ಗಳ ‘ಟ್ರೇ’ ನಲ್ಲಿ ಇಲಿ ಕಂಡುಬಂದಿರುವ ವೀಡಿಯೊವನ್ನು ಪ್ರಸಾರ ಮಾಡಲಾಗಿದೆ; ಆದರೆ ಈ ವಿಡಿಯೋ ಹಿಂದಿನ ಸತ್ಯಾಸತ್ಯತೆ ಇನ್ನೂ ಸ್ಪಷ್ಟವಾಗಿಲ್ಲ. ಈ ವಿಡಿಯೋದಲ್ಲಿ ಇಲಿಗಳು ಹಲವು ಲಡ್ಡು ಪ್ಯಾಕೆಟ್‌ಗಳನ್ನು ಕಿತ್ತು ತಿನ್ನುತ್ತಿರುವುದು ಕಂಡು ಬಂದಿದೆ.
‘ಈ ವಿಡಿಯೋವನ್ನು ತನಿಖೆಗೆ ಒಳಪಡಿಸಬೇಕು’, ಎಂದು ದೇವಸ್ಥಾನದ ಟ್ರಸ್ಟ್ ನ ಕಾರ್ಯದರ್ಶಿ ವೀಣಾ ಪಾಟೀಲ್ ಹೇಳಿದ್ದಾರೆ. ಇದಕ್ಕಾಗಿ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುವುದು.
ಈ ವಿಡಿಯೋ ನಮ್ಮ ದೇವಸ್ಥಾನದದಲ್ಲ ! – ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಸಮಿತಿ
ಈ ಆರೋಪಗಳನ್ನು ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಸಮಿತಿ ಅಧ್ಯಕ್ಷ ಸದಾ ಸರವಣಕರ್ ತಳ್ಳಿ ಹಾಕಿದ್ದಾರೆ. ಅವರು, ‘ಆ ವಿಡಿಯೋ ನಮ್ಮ ದೇವಸ್ಥಾನದ್ದಲ್ಲ. ಇದು ಯಾರದೋ ಪಿತೂರಿಯಾಗಿದೆ. ನಮ್ಮಲ್ಲಿ ಸಾಕಷ್ಟು ಸ್ವಚ್ಛತೆ ಇದೆ; ಆದರೆ ವಿಡಿಯೋದಲ್ಲಿ ತುಂಬಾ ಅಸಹ್ಯವಾಗಿದೆ. ಇದೊಂದು ನಕಲಿ ವಿಡಿಯೋ ಎಂದು ಹೇಳಿದರು.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ