|

ಶ್ರೀನಗರ (ಜಮ್ಮು-ಕಾಶ್ಮೀರ) – ಕುಲ್ಗಾಮ್ನ ಅದಿಗಾಮ್ ದೆವಸರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಈ ಚಕಮಕಿಯಲ್ಲಿ 3 ಯೋಧರು ಮತ್ತು ಕುಲ್ಗಾಮ್ನ ವಿಶೇಷ ಪೊಲೀಸ್ ವರಿಷ್ಠಾಧಿಕಾರಿ ಗಾಯಗೊಂಡಿದ್ದಾರೆ.
ಮತ್ತೊಂದೆಡೆ, ಪುಲ್ವಾಮಾದ ಅವಂತಿಪೋರಾದಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರ 6 ಸ್ಥಳೀಯ ಸಹಚರರನ್ನು ಪೊಲೀಸರು ಬಂಧಿಸಿ ಅವರಿಂದ 5 ಬಾಂಬ್ಗಳು, 30 ಡಿಟೋನೇಟರ್ಗಳು, 17 ಬ್ಯಾಟರಿಗಳು, 2 ಪಿಸ್ತೂಲ್ಗಳು, 3 ಮ್ಯಾಗಜೀನ್ಗಳು, 25 ಕಾಟ್ರಿಡ್ಜ್ಗಳು, 4 ಹ್ಯಾಂಡ್ ಗ್ರೆನೇಡ್ಗಳು ಮತ್ತು 20 ಸಾವಿರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್