
ಕಠುವಾ (ಜಮ್ಮು) – ಭಯೋತ್ಪಾದಕರಿಗೆ ಬೆಂಬಲ ನೀಡುವ ಪಾಕಿಸ್ತಾನಕ್ಕೆ ಎಷ್ಟು ಬೆಲೆ ತೆತ್ತಬೇಕಾಗುತ್ತದೆ, ಇದು ಪಾಕಿಸ್ತಾನ ಪೋಷಿತ ಭಯೋತ್ಪಾದಕರಿಗೂ ಕೂಡ ತಿಳಿದಿದೆ. ಇದರಿಂದ ಪಾಕಿಸ್ತಾನವು ೩ ಭಾಗವಾಗಬಹುದು ಮತ್ತು ಅದರ ಅಸ್ತಿತ್ವ ಕೂಡ ಉಳಿಯಲಾರದು, ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರು ಇಲ್ಲಿಯ ಚುನಾವಣೆ ಪ್ರಚಾರ ಸಭೆಯಲ್ಲಿ ಹೇಳಿದರು.
ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದಲ್ಲಿ ವಿಲೀನವಾಗಲು ಸಿದ್ಧ !
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು, ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದಲ್ಲಿ ವಿಲೀನವಾಗಲು ಸಿದ್ಧವಿದೆ. ಅದಕ್ಕೆ ಪಾಕಿಸ್ತಾನದಿಂದ ಸ್ವಾತಂತ್ರ್ಯ ಬೇಕಿದೆ. ಅಲ್ಲಿಯ ಜನರಿಗೆ ಅಭಿವೃದ್ಧಿ, ರೇಷನ್, ಶಾಂತಿ ಮತ್ತು ಆಯುಷ್ಮಾನ್ ಹೆಲ್ತ್ ಕಾರ್ಡ್ ಬೇಕಿದೆ; ಆದರೆ ಇದೆಲ್ಲಾ ಕೇವಲ ಭಾರತದಲ್ಲಿಯೇ ಸಾಧ್ಯವಿದೆ. ಪಾಕಿಸ್ತಾನದ ಪರಿಸ್ಥಿತಿ ಭಿಕ್ಷೆಯ ಪಾತ್ರೆ ಹಿಡಿದು ತಿರುಗುತ್ತಿರುವಂತೆ ಇದೆ. ಬಲೂಚಿಸ್ತಾನ ಕೂಡ ಈಗ ಪಾಕಿಸ್ತಾನದ ಜೊತೆಗೆ ಇರಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ; ಕಾರಣ ಅವರ ಜೊತೆಗೆ ವಿದೇಶಿಗಳಂತೆ ವರ್ತಿಸಲಾಗುತ್ತದೆ. ಯಾರಾದರೂ ಪಾಕಿಸ್ತಾನದ ಬೆಂಬಲದಿಂದ ಭಾರತದಲ್ಲಿ ಭಯೋತ್ಪಾದನೆಯ ಬಿಜ ಬಿತ್ತುವ ಪ್ರಯತ್ನ ಮಾಡಿದರೆ, ಅದರ ಹತ್ತಿರ ತನ್ನನ್ನೇ ಮುಚ್ಚಿಕೊಳ್ಳಲು ಕಫನ ಕೂಡ (ಮೃತ ದೇಹ ಮುಚ್ಚಲು ಉಪಯೋಗಿಸುವ ಬಟ್ಟೆ) ಇರುವುದಿಲ್ಲ ಮತ್ತು ಸ್ವಂತಕ್ಕೆ ಹೂಳಲು ಭೂಮಿ ಕೂಡ ಇರದು ಎಂದು ಹೇಳಿದೆ.
ಸಂಪಾದಕೀಯ ನಿಲುವುಈಗ ಭಾರತವು ಕೂಡ ಇಸ್ರೇಲ್ ನಂತೆ ಕಠಿಣ ಕ್ರಮ ಕೈಗೊಂಡು ಪಾಕಿಸ್ತಾನಕ್ಕೆ ಸರಿಯಾದ ಪಾಠ ಕಲಿಸಬೇಕೆಂದು ಭಾರತೀಯರಿಗೆ ಅನಿಸುತ್ತದೆ ! |
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಪಾಕಿಸ್ತಾನದ ಕ್ರಿಕೆಟಿಗ ಮಹಮ್ಮದ್ ನವಾಜ್ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ೩ ತಿಂಗಳು ನಿಷೇಧ !
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !