
ಕಾನಪುರ (ಉತ್ತರ ಪ್ರದೇಶ) – ಇಲ್ಲಿನ ಕಾಕಡೆದೇವ್ ಪ್ರದೇಶದಲ್ಲಿರುವ ‘ಐ ಎಂಡ್ ಐ ಕೋಚಿಂಗ್ ಸೆಂಟರ್’ನಲ್ಲಿ ಶಿಕ್ಷಕ ಸಾಹಿಲ್ ಸಿದ್ದಿಕಿಯು ವಿದ್ಯಾರ್ಥಿಯೊಂದಿಗೆ ಅಶ್ಲೀಲ ಕೃತ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಶಿಕ್ಷಕ ಸಾಹಿಲ ಸಿದ್ಧಿಕಿಯನ್ನು ಬಂಧಿಸಿದ್ದಾರೆ.
‘ಕೋಚಿಂಗ ಸೆಂಟರ’ನ ನಿರ್ದೇಶಕ ಆಶಿಷ ಶ್ರೀವಾತ್ಸವ ಇವರು, ಸಪ್ಟೆಂಬರ 28 ರಂದು ಆರೋಪಿ ಶಿಕ್ಷಕ ಸಾಹಿಲ ಸಿದ್ಧಿಕಿಯ ವಿರುದ್ಧ ಪೊಲೀಸರಲ್ಲಿ ದೂರು ದಾಖಲಿಸಿದರು. ಶಿಕ್ಷಕ ಸಾಹಿಲ ಸಿದ್ಧಿಕಿಯು ಸಪ್ಟೆಂಬರ 26 ರಂದು ಟ್ಯೂಶನ್‌ನ ಶೌಚಾಲಯದಲ್ಲಿ ವಿದ್ಯಾರ್ಥಿನಿಯೊಂದಿಗೆ 10 ನಿಮಿಷ ಅಶ್ಲೀಲವಾಗಿ ವರ್ತಿಸಿದ್ದಾನೆ ಮತ್ತು ವಿಡಿಯೋ ಮಾಡಿದನು ಎಂದು ಈ ದೂರಿನಲ್ಲಿ ಹೇಳಲಾಗಿತ್ತು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ