
ಶ್ರೀನಗರ (ಜಮ್ಮು-ಕಾಶ್ಮೀರ) – ಕುಪ್ವಾರದ ಗೂಗಲ್ಧರ್ ಪ್ರದೇಶದಿಂದ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಉಗ್ರರು ಇಲ್ಲಿ ನುಸುಳಲಿದ್ದಾರೆ ಎಂಬ ಮಾಹಿತಿ ಸೇನೆಗೆ ಸಿಕ್ಕಿದೆ. ಮಧ್ಯರಾತ್ರಿ ಅಲ್ಲಿ ಮೂವರ ಅನುಮಾನಾಸ್ಪದ ಚಲನವಲನ ಕಂಡು ಬಂದಿದೆ. ಆ ನಂತರ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ 2 ಭಯೋತ್ಪಾದಕರು ಹತರಾಗಿ, 1 ಪರಾರಿಯಾಗಿದ್ದಾರೆ. ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್