ಮಂಗಳೂರು – ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಮುಂಬಯಿನ ಬ್ರಿಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 11.30 ಸುಮಾರಿಗೆ ಅವರು ಕೊನೆಯುಸುರೆಳೆದರು. ಅವರಿಗೆ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿಳಿಸಿದ್ದಾರೆ.
Shri Ratan Tata Ji was a visionary business leader, a compassionate soul and an extraordinary human being. He provided stable leadership to one of India’s oldest and most prestigious business houses. At the same time, his contribution went far beyond the boardroom. He endeared… pic.twitter.com/p5NPcpBbBD
— Narendra Modi (@narendramodi) October 9, 2024