ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿ

ಶ್ರೀನಗರ (ಜಮ್ಮು- ಕಾಶ್ಮೀರ) – ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಓಮರ್ ಅಬ್ದುಲ್ಲಾ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಈ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾದರು. ಸುರೇಂದ್ರ ಚೌಧರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಲ್ಲದೆ 4 ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರಲ್ಲಿ ಸ್ವತಂತ್ರ ಸಂಸದ ಸತೀಶ್ ಶರ್ಮಾ ಸೇರಿದ್ದಾರೆ. ಅವರು ಓಮರ್ ಅಬ್ದುಲ್ಲಾ ಅವರ ನ್ಯಾಶನಲ್ ಕಾನ್ಫರೆನ್ಸ್ನ ಅನ್ನು ಬೆಂಬಲಿಸಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟ ರಚಿಸಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು; ಆದರೆ ಕಾಂಗ್ರೆಸ್ ಸರಕಾರದಲ್ಲಿ ಸಹಭಾಗಿಯಾಗಲು ನಿರಾಕರಿಸಿತು. ಆದ್ದರಿಂದ ಈ ಸರಕಾರದಲ್ಲಿ ಅವರ ಯಾವುದೇ ಸಚಿವರು ಇಲ್ಲ.
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case