ಚಕಮಕಿಯಲ್ಲಿ ಇಬ್ಬರಿಗೆ ಗಾಯ

ಬಹರಾಯಿಜ್ (ಉತ್ತರಪ್ರದೇಶ) – ಅಕ್ಟೋಬರ್ ೧೩ ರಂದು ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿನ ಶ್ರೀ ದುರ್ಗಾದೇವಿಯ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಮೇಲೆ ನಡೆದ ದಾಳಿಯಲ್ಲಿ ರಾಮ ಗೋಪಾಲ ಮಿಶ್ರ ಈ ಹಿಂದೂ ಯುವಕನ ಹತ್ಯೆ ಮಾಡಿರುವ ಪ್ರಕರಣದಲ್ಲಿ ಪೊಲೀಸರು ಆರೋಪಿ ರಿಂಕು ಅಲಿಯಾಸ್ ಸರಫರಾಜ ಖಾನ್ ಮತ್ತು ತಾಲಿಬ್ ಗೆ ಚಕಮಕಿ ಬಳಿಕ ಬಂಧಿಸಿದ್ದಾರೆ. ನೇಪಾಳಕ್ಕೆ ಪಲಾಯನ ಮಾಡುತ್ತಿರುವಾಗ ನೇಪಾಳ ಗಡಿಯಲ್ಲಿ ಈ ಘಟನೆ ನಡೆದಿದೆ. ಇದರಲ್ಲಿ ಇಬ್ಬರ ಕಾಲಿಗೆ ಗುಂಡು ತಾಗಿರುವುದರಿಂದ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೊಂದಿಗೆ ಇತರ 3 ಜನರನ್ನೂ ಬಂಧಿಸಲಾಗಿದೆ. ಇದರಲ್ಲಿ ಯಾವ ಮನೆಯಲ್ಲಿ ರಾಮಗೋಪಾಲ ಇವರ ಹತ್ಯೆ ನಡೆದಿತ್ತು ಆ ಮನೆಯ ಮಾಲೀಕ ಅಬ್ದುಲ್ ಹಮೀದ್ ಇವನ ಸಮಾವೇಶ ಕೂಡ ಇದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !