
ನವ ದೆಹಲಿ – ಅಕ್ಟೋಬರ್ 22 ಮತ್ತು 23 ರಂದು ರಷ್ಯಾದ ಕಜಾನ್‌ನಲ್ಲಿ ನಡೆಯಲಿರುವ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ದಕ್ಷಿಣ ಆಫ್ರಿಕಾ, ಭಾರತ ಮತ್ತು ಚೀನಾ ಈ ದೇಶಗಳ ಸಂಘಟನೆ) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ತೆರಳಲಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಮಾಹಿತಿಯನ್ನು ನೀಡಿದೆ. ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷತೆಯನ್ನು ರಷ್ಯಾ ವಹಿಸುತ್ತಿದೆ. ಚೀನಾದ ರಾಷ್ಟಾಧ್ಯಕ್ಷ ಕ್ಸಿ ಜಿನ್‌ಪಿಂಗ್ ಕೂಡ ಶೃಂಗಸಭೆಯಲ್ಲಿ ಉಪಸ್ಥಿತರಿರುವರು. ಪ್ರಧಾನಿ ಮೋದಿ ಮತ್ತು ಕ್ಸಿ ಜಿನ್‌ಪಿಂಗ್ ಭೇಟಿಯಾಗಬಹುದು. 2022 ರಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ -20 ಶೃಂಗಸಭೆಯಲ್ಲಿ ಈ ಇಬ್ಬರು ಭೇಟಿಯಾಗಿದ್ದರು.
ಪಾಕಿಸ್ತಾನದ ವ್ಯಂಗ್ಯ ಟೀಕೆ : ಭಾರತದ ತಕ್ಕ ಪ್ರತ್ಯುತ್ತರ!
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ಭಯೋತ್ಪಾದನೆ ಸೃಷ್ಟಿಸುವ ಪಾಕಿಸ್ತಾನ ತನ್ನನ್ನು ತಾನೇ ಭಯೋತ್ಪಾದನೆಯ ಬಲಿಪಶು ಎಂದು ಕರೆದುಕೊಳ್ಳುತ್ತಿದೆ! : India Slams Pakistan
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ