
ತೆಲ್ ಅವಿವ (ಇಸ್ರೇಲ್) – ಇಸ್ರೇಲ್ ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಖಾಸಗಿ ನಿವಾಸದ ಮೇಲೆ ಲೆಬನಾನ್ ಡ್ರೋನ್ ಮೂಲಕ ದಾಳಿ ಮಾಡಿದೆ. ಈ ದಾಳಿಯನ್ನು ಜಿಹಾದಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ಲಾ ನಡೆಸಿದೆ ಎಂದು ಹೇಳಲಾಗಿದೆ. ಈ ದಾಳಿಯಲ್ಲಿ ಯಾವುದೇ ಹಾನಿಯಾಗಿಲ್ಲ. ದಾಳಿಯ ಸಮಯದಲ್ಲಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ, ಈ ಇಬ್ಬರೂ ಮನೆಯಲ್ಲಿ ಇರಲಿಲ್ಲ. ಲೆಬನಾನ್‌ನಿಂದ 3 ಡ್ರೋನ್‌ಗಳನ್ನು ಹಾರಿಸಲಾಗಿತ್ತು, ಅವುಗಳಲ್ಲಿ 2 ಅನ್ನು ವಾಯು ರಕ್ಷಣಾ ಪಡೆಗಳು ಗಾಳಿಯಲ್ಲಿಯೇ ನಾಶ ಮಾಡಿದರು, ಆದರೆ ಒಂದು ಡ್ರೋನ್ ವಸತಿ ಕಟ್ಟಡವೂಂದಕ್ಕೆ ಅಪ್ಪಳಿಸಿತು ಎಂದು ಇಸ್ರೇಲಿ ಸೈನ್ಯವು ಹೇಳಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ