
ಆಯುರ್ವೇದದ ದೃಷ್ಟಿಯಿಂದ ಆಶ್ವಯುಜ ಕೃಷ್ಣ ಪಕ್ಷ ತ್ರಯೋದಶಿಯು ಧನ್ವಂತರಿ ಜಯಂತಿಯ ದಿನವಾಗಿದೆ. ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ. ಬೇವಿನೆಲೆಯ ಸಣ್ಣ-ಸಣ್ಣ ತುಂಡು ಮತ್ತು ಸಕ್ಕರೆಯನ್ನು ‘ಪ್ರಸಾದ’ವೆಂದು ಎಲ್ಲರಿಗೂ ಹಂಚುತ್ತಾರೆ. ಇದರಲ್ಲಿ ಬಹುದೊಡ್ಡ ಅರ್ಥವಿದೆ. ಬೇವು ಅಮೃತದಿಂದ ಉತ್ಪನ್ನವಾಗಿದೆ. ಧನ್ವಂತರಿಯು ಅಮೃತ ತತ್ತ್ವವನ್ನು ಕೊಡುವವನಾಗಿದ್ದಾನೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಬೇವಿಗೆ ತುಂಬ ಮಹತ್ವವಿರುವುದರಿಂದ ಈ ದಿನ ಅದನ್ನು ಧನ್ವಂತರಿಯ ಪ್ರಸಾದವೆಂದು ಕೊಡುತ್ತಾರೆ.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಕೋಟಿ ಕೋಟಿ ನಮನಗಳು
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಕೋಟಿ ಕೋಟಿ ನಮನಗಳು
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !