
ನವ ದೆಹಲಿ – ಅಕ್ಟೋಬರ್ 20 ರಂದು ಇಲ್ಲಿನ ರೋಹಿಣಿ ಸೆಕ್ಟರ್ 14 ರಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಶಾಲೆಯ ಹತ್ತಿರ ನಡೆದ ಸ್ಫೋಟದ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದಕರು ವಹಿಸಿಕೊಂಡಿದ್ದಾರೆ. ಅವರ ಸಂದೇಶವು ‘ಜಸ್ಟೀಸ್ ಲೀಗ್ ಇಂಡಿಯಾ’ ಈ ‘ಟೆಲಿಗ್ರಾಮ್ ಗುಂಪಿ’ನಲ್ಲಿ ಬಂದಿದೆ. ಇದರಲ್ಲಿ ಅವರು ‘ನಾವು ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಮರ್ಥ್ಯ ಹೊಂದಿದ್ದೇವೆ’ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಖಲಿಸ್ತಾನಿ ಭಯೋತ್ಪಾದಕರ ಈ ದಾವೆ ನಿಜವೇ? ಅಥವಾ ಬೇಕಂತಲೇ ಇದರ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆಯೇ, ಇದು ತನಿಖಾ ವ್ಯವಸ್ಥೆಯಿಂದ ಬೆಳಕಿಗೆ ಬರಬೇಕಾಗಿದೆ ! |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses