
ಜಗತ್ತಿನ ವೈದ್ಯರು, ಅಭಿಯಂತರು, ವಕೀಲರು, ವಾಸ್ತುತಜ್ಞರಂತಹ ತಜ್ಞರು, ಜೊತೆಗೆ ಗಣಿತ, ಭೂಗೋಳ, ಇತಿಹಾಸ, ವಿಜ್ಞಾನ ಮುಂತಾದವುಗಳ ಪೈಕಿ ಒಂದು ವಿಷಯವು ಮತ್ತೊಂದು ವಿಷಯಕ್ಕೆ ಸಂಬಂಧಿಸಿದಂತೆ ಒಂದು ವಾಕ್ಯವನ್ನೂ ಹೇಳಲು ಸಾಧ್ಯವಿಲ್ಲ. ಅಧ್ಯಾತ್ಮ ಮಾತ್ರ ಜಗತ್ತಿನ ಎಲ್ಲ ವಿಷಯಗಳಿಗೂ ಸಂಬಂಧಿಸಿದ ತ್ರಿಗುಣಗಳು, ಪಂಚಮಹಾಭೂತಗಳು, ಜೊತೆಗೆ ಶಕ್ತಿ, ಭಾವ, ಚೈತನ್ಯ, ಆನಂದ ಮತ್ತು ಶಾಂತಿ ಇತ್ಯಾದಿಗಳ ವಿಷಯಗಳಲ್ಲಿ ಪೂರ್ಣ ಮಾಹಿತಿಯನ್ನು ನೀಡಬಲ್ಲ ವಿಷಯವಾಗಿದೆ.
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಯೋಗ ಮತ್ತು ಅದರಿಂದ ಆತ್ಮೋನ್ನತಿ !
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !