
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅವರನ್ನು ಆಡಳಿತದಿಂದ ಪದಚ್ಯುತಗೊಳಿಸಿ ಪಲಾಯನ ಮಾಡಲು ಅನಿವಾರ್ಯಗೊಳಿಸಿದ ನಂತರ ಹಿಂದೂಗಳ ಮೇಲಿನ ಅತ್ಯಾಚಾರ ಕಡಿಮೆಯಾಗಿಲ್ಲ. ಇಲ್ಲಿನ ಮಹಾವಿದ್ಯಾಲಯಗಳಲ್ಲಿ ಹಿಂದೂ ಪ್ರಾಧ್ಯಾಪಕರುಗಳಿಗೆ ಬಲವಂತವಾಗಿ ರಾಜೀನಾಮೆ ನೀಡುವಂತೆ ಅನಿವಾರ್ಯಗೊಳಿಸಿದ ನಂತರ, ಈಗ ಹಿಂದೂಗಳನ್ನು ಸರಕಾರಿ ಉದ್ಯೋಗದಿಂದ ವಜಾಗೊಳಿಸಲಾಗುತ್ತಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶ’ ಈ ‘ಎಕ್ಸ್’ ಖಾತೆಯು ನೀಡಿದ ವರದಿ ಪ್ರಕಾರ, ಇದುವರೆಗೂ 100 ಕ್ಕೂ ಅಧಿಕ ಹಿಂದೂ ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡಲಾಗಿದೆ.
Hindu police officers who are dismissed from Bangladesh Police are well educated and trained. So request India give them visa and train them in your RAW. It will be best for your country.
We Want #Revenge……— Voice of Bangladeshi Hindus 🇧🇩 (@VHindus71) October 24, 2024
ಈ ಮಾಹಿತಿಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಅದರಲ್ಲಿ ಬಾಂಗ್ಲಾದೇಶದಲ್ಲಿ ಸಂಪೂರ್ಣ ನರಸಂಹಾರದ ಸಿದ್ಧತೆಗಳು ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಅದರಲ್ಲಿ ಮೊದಲ ಹೆಜ್ಜೆಯಾಗಿ ಪೊಲೀಸ್ ಮತ್ತು ಸೇನೆಯನ್ನು ಮುಗಿಸುವ ಕಾರ್ಯ ಪ್ರಾರಂಭವಾಗಿದೆ.
ಸಂಪಾದಕೀಯ ನಿಲುವುಒಂದು ಕಡೆ ಬಾಂಗ್ಲಾದೇಶದಲ್ಲಿ ಈ ಪರಿಸ್ಥಿತಿ ಇದೆ, ಮತ್ತೊಂದೆಡೆ ಭಾರತದಲ್ಲಿ ಹೆಚ್ಚು ಹೆಚ್ಚು ಮುಸಲ್ಮಾನರನ್ನು ಸರಕಾರಿ ನೌಕರಿಗಳಲ್ಲಿ ನೇಮಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ! |
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !