
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ ಇಸ್ರೇಲಿ ಪ್ರವಾಸಿಗರ ಮೇಲೆ ದಾಳಿಯಾಗುವ ಸಾಧ್ಯತೆಯ ಬಗ್ಗೆ ಭಾರತದ ಗುಪ್ತಚರ ಇಲಾಖೆಯು ಶ್ರೀಲಂಕಾಕ್ಕೆ ಮಾಹಿತಿ ನೀಡಿದೆ. ಈ ಮಾಹಿತಿಯ ನಂತರ ಶ್ರೀಲಂಕಾವು ಮೂವರು ಶಂಕಿತರನ್ನು ಬಂಧಿಸಿ, ಅವರ ವಿಚಾರಣೆ ನಡೆಸುತ್ತಿದೆ ಎಂದು ಶ್ರೀಲಂಕಾದ ಸಾರ್ವಜನಿಕ ಭದ್ರತಾ ಸಚಿವ ವಿಜಿಥಾ ಹೆರಥ್ ಅವರು ತಿಳಿಸಿದ್ದಾರೆ.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !