
ಸುರತ್ಕಲ್ – ಮುಸ್ಲಿಂ ಯುವಕನ ಲೈಂಗಿಕ ಕಿರುಕುಳದಿಂದ ಬೇಸತ್ತು ಹಿಂದೂ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನು ‘ನನಗೆ ಸಹಕರಿಸು, ಇಲ್ಲದಿದ್ದರೆ ನಿನ್ನ 24 ತುಂಡುಗಳಾಗಿ ಕತ್ತರಿಸುತ್ತೇನೆ’ ಎಂದು ಹಿಂದೂ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ. (ಮತಾಂಧ ಮುಸಲ್ಮಾನರು ತುಂಡರಿಸುವುದಾಗಿ ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಿದ್ದಾರೆ. ಇದರಿಂದ ಅವರಿಗೆ ಕಾನೂನು, ಪೊಲೀಸರ ಭಯವಿಲ್ಲ ಎಂಬುದು ಗೊತ್ತಾಗುತ್ತದೆ. ಇದು ಪೊಲೀಸ್ ಮತ್ತು ಆಡಳಿತಕ್ಕೆ ನಾಚಿಕೆಗೇಡಿನ ಸಂಗತಿ ! – ಸಂಪಾದಕರು) ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಇಲ್ಲಿನ ಸದಾಶಿವನಗರ ನಿವಾಸಿ ಶಾರಿಕ್ ನು ಸಂತ್ರಸ್ತ ಹಿಂದೂ ಯುವತಿಯನ್ನು ಚುಡಾಯಿಸುತ್ತಿದ್ದ. ಆರೋಪಿಯು ಸಂತ್ರಸ್ತ ಹಿಂದೂ ಯುವಕನ ಫೇಸ್‌ಬುಕ್ ಖಾತೆಯನ್ನು ‘ಹ್ಯಾಕ್’ ಮಾಡಿ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಬೆದರಿಕೆ ಹಾಕಲಾರಂಭಿಸಿದ. ಅಲ್ಲದೇ ಸಂತ್ರಸ್ತೆಯ ಸಹೋದರನಿಗೆ ‘ವಾಟ್ಸಾಪ್’ ಸಂದೇಶದ ಮೂಲಕ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಆರೋಪಿಯ ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಶಾರಿಕ್ ಮತ್ತು ನೂರ್ಜಾನ್ ಅವರ ಚಿತ್ರಹಿಂಸೆಯಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ. ‘ಮುಸಲ್ಮಾನರ ಕೈಯಿಂದ ಸಾಯುವುದಕ್ಕಿಂತ ನಾನು ಈಗಲೇ ಸಾಯುವುದು ಲೇಸು’ ಎಂದೂ ಬರೆದಿದ್ದಳು.
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್