ದೆಹಲಿಯಲ್ಲಿ ‘ಲವ್ ಜಿಹಾದ್’ ನ ಹೊಸ ಘಟನೆಯೊಂದು ಬೆಳಕಿಗೆ ಬಂದಿದೆ

ನವ ದೆಹಲಿ – ದೆಹಲಿಯ ನಂಗ್ಲೋಯ ಪ್ರದೇಶದಲ್ಲಿ ವಾಸಿಸುತ್ತಿದ್ದ 19 ವರ್ಷದ ಹಿಂದೂ ಯುವತಿಯನ್ನು ಆಕೆಯ ಮುಸ್ಲಿಂ ಪ್ರೇಮಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ 7 ತಿಂಗಳ ಗರ್ಭಿಣಿಯಾಗಿದ್ದಳು. ಆಕೆ ತನ್ನ ಪ್ರಿಯತಮ ಸಲೀಂ ಬಳಿ ಮದುವೆ ಪ್ರಸ್ತಾಪ ಮಾಡಿದ್ದಳು. ಆದ್ದರಿಂದ ಸಲೀಂ ತನ್ನ ಇಬ್ಬರು ಮುಸ್ಲಿಂ ಸ್ನೇಹಿತರ ಸಹಾಯದಿಂದ ಹರಿಯಾಣದ ರೋಹತಕ್‌ನಲ್ಲಿ ಸಂತ್ರಸ್ತೆಯನ್ನು ಕೊಂದು ಹೊಲದಲ್ಲಿ ಹೂತು ಹಾಕಿದನು.
Another striking incident of Love J!h@d.
Mohammad Salim, alias Sanju brutally kills his pregnant Hindu partner in New Delhi.
👉 After how many gruesome incidents will there be a strict anti-love J!h@d law, is a question every Hindu wants an answer for.#SaveHinduGirls… pic.twitter.com/CBk9t0gbSw
— Sanatan Prabhat (@SanatanPrabhat) October 27, 2024
ಸಂತ್ರಸ್ತೆ ಗರ್ಭಿಣಿಯಾದ ನಂತರ ಸಲೀಂನನ್ನು ಮದುವೆಗೆ ಒತ್ತಾಯಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ; ಆದರೆ ಸಲೀಂ ಮದುವೆಗೆ ಸಿದ್ಧರಿರಲಿಲ್ಲ. ಗರ್ಭಪಾತ ಮಾಡಿಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದ. ಈ ಕಾರಣಕ್ಕೆ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಅಕ್ಟೋಬರ್ 21, 2024 ರಂದು, ಸಂತ್ರಸ್ತೆ ತನ್ನ ಮನೆಯಿಂದ ಕೆಲವು ವಸ್ತುಗಳನ್ನು ತೆಗೆದುಕೊಂಡು ಸಲೀಂನನ್ನು ಭೇಟಿಯಾಗಲು ಹೋಗಿದ್ದಳು. ಆಕೆ ನಾಪತ್ತೆಯಾದ ಬಳಿಕ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಸಲೀಂ ಮತ್ತು ಆತನ ಸ್ನೇಹಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಇಂತಹ ಇನ್ನೂ ಎಷ್ಟು ಘಟನೆಗಳ ನಂತರ, ದೇಶಾದ್ಯಂತ ಕಟ್ಟುನಿಟ್ಟಾದ ಲವ್ ಜಿಹಾದ್ ವಿರೋಧಿ ಕಾನೂನು ಜಾರಿಯಾಗಲಿದೆ ? |
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation