
ಮಂಗಳೂರು – ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದು ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಆಯುಕ್ತ ಅಗರ್ವಾಲ ಸೈಬರ್ ಶಾಖೆಯಲ್ಲಿ ಪ್ರಕರಣ ದಾಖಲಿಸಿದ್ದು, ‘ನನ್ನ ಹೆಸರಿನಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡದಂತೆ’ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸಂಪಾದಕೀಯ ನಿಲುವುಪೊಲೀಸರ ಬಗ್ಗೆ ಭಯ ಕಡಿಮೆಯಾಗಿದ್ದರಿಂದ ಅಪರಾಧಿಗಳು ಇಂತಹ ಕೃತ್ಯಗಳನ್ನು ಮಾಡಲು ಧೈರ್ಯ ಮಾಡುತ್ತಾರೆ ! |
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ