
ಸುರತ್ಕಲ್ – ಸಂತ್ರಸ್ತ ಹಿಂದೂ ಯುವತಿಗೆ ‘ನನಗೆ ಸಹಕರಿಸದಿದ್ದರೆ ನಿನ್ನ 24 ತುಂಡುಗಳಾಗಿ ಕತ್ತರಿಸುತ್ತೇನೆ’ ಎಂದು ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ್ದರು. ಹಿಂದೂ ಯುವತಿಗೆ ಕಿರುಕುಳ ನೀಡಿದ ಆರೋಪಿ ಶಾರಿಕ್‌ಗೆ ನ್ಯಾಯಾಲಯ ಇತ್ತೀಚೆಗೆ ಜಾಮೀನು ನೀಡಿದೆ. ವಿಹಿಂಪ, ಹಿಂದೂ ಜಾಗರಣ ಮಂಚ್, ಹಿಂದೂ ಮಹಾಸಭಾ ಹಾಗೂ ಸ್ಥಳೀಯರು ಆರೋಪಿಗಳ ವಿರುದ್ಧ ಸಾಮಾನ್ಯ ಕ್ರಮ ಕೈಗೊಂಡಿರುವುದನ್ನು ತೀವ್ರವಾಗಿ ಖಂಡಿಸಿದ್ದು, ಯುವತಿಯ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ.
1. ಇಲ್ಲಿನ ಸದಾಶಿವನಗರದ ನಿವಾಸಿ ಶಾರಿಕ್ ಎಂಬಾತ ಸಂತ್ರಸ್ತ ಹಿಂದೂ ಯುವತಿಯನ್ನು ಚುಡಾಯಿಸುತ್ತಿದ್ದ. ಶಾರಿಕ್ ಸಂತ್ರಸ್ತೆಯ ಫೇಸ್‌ಬುಕ್ ಖಾತೆಯನ್ನು ‘ಹ್ಯಾಕ್’ ಮಾಡಿ ಅಶ್ಲೀಲ ಸಂದೇಶಗಳನ್ನು ಕಳುಹಿಸುವ ಮೂಲಕ ಬೆದರಿಕೆ ಹಾಕಿದ್ದ.
2. ಶಾರಿಕ್ ನ ನಿರಂತರ ಕಿರುಕುಳದಿಂದ ಬೇಸತ್ತು ಯುವತಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ‘ಶಾರಿಕ್ ಮತ್ತು ನೂರ್ಜಾನ್ ಅವರ ಚಿತ್ರಹಿಂಸೆಯಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಚೀಟಿಯಲ್ಲಿ ಬರೆದಿದ್ದಳು. “ಮುಸ್ಲಿಮರಿಂದ ಅತ್ಯಾಚಾರದಿಂದ ಸಾಯುವ ಬದಲು ನಾನು ಈಗಲೇ ಸಾವನ್ನು ಸ್ವೀಕರಿಸುತ್ತೇನೆ” ಎಂದು ಅವಳು ಅದರಲ್ಲಿ ಬರೆದಿದ್ದಳು.
ಸಂಪಾದಕೀಯ ನಿಲುವುಇಂತಹ ಗಂಭೀರ ಪ್ರಕರಣದಲ್ಲಿ ಆರೋಪಿಗೆ ಜಾಮೀನು ಹೇಗೆ ಸಿಗುತ್ತದೆ ? ಆರೋಪಿ ಮುಸ್ಲಿಂ ಆಗಿದ್ದರಿಂದ ಆತನನ್ನು ರಕ್ಷಿಸಲು ಪೊಲೀಸರು ಯತ್ನಿಸಿರುವುದು ಇದರಿಂದ ತಿಳಿಯುತ್ತದೆ. ಈ ಪ್ರಕರಣದಲ್ಲಿ ಹಿಂದೂಗಳು ಸಂಘಟಿತರಾಗಿ ಪೊಲೀಸರ ಮೇಲೆ ಒತ್ತಡ ಹೇರಬೇಕಾಗಿದೆ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!