6 ಜನರಿಗೆ ಗಾಯ !

ಶ್ರೀನಗರ (ಜಮ್ಮು-ಕಾಶ್ಮೀರ) – ರಾಜಧಾನಿ ಶ್ರೀನಗರದಲ್ಲಿ ಜಿಹಾದಿ ಭಯೋತ್ಪಾದಕರು ನವೆಂಬರ್ 3 ರಂದು ಮಧ್ಯಾಹ್ನ ‘ಸಂಡೇ ಮಾರ್ಕೆಟ್’ ಮಾರುಕಟ್ಟೆಯಲ್ಲಿ ಗ್ರೆನೇಡ್‌ನಿಂದ ದಾಳಿ ಮಾಡಿದ್ದಾರೆ. ಇದರಲ್ಲಿ 6 ನಾಗರಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಯೋತ್ಪಾದಕರ ಪತ್ತೆಗಾಗಿ ರಕ್ಷಣಾ ಪಡೆಗಳು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದು ಶ್ರೀನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಿದ್ದಾರೆ. ಇದುವರೆಗೂ ಯಾವುದೇ ಪೊಲೀಸರ ಅಥವಾ ಸೈನಿಕರ ಕೈಗೆ ಸುಳಿವು ಸಿಕ್ಕಿಲ್ಲ.
ಸಂಪಾದಕೀಯ ನಿಲುವುಕಲಂ(ಆರ್ಟಿಕಲ್)370 ರದ್ದಾದ ನಂತರ, ಈಗ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳೂ ಸಹ ನಡೆದಿವೆ. ಆದರೂ ರಾಜ್ಯದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಇದರಿಂದ ಮುಂದಿನ ಹಂತದ ಕ್ರಮವನ್ನು ನಿರೀಕ್ಷಿಸಲಾಗಿದ್ದು ಭಾರತೀಯ ಸೈನ್ಯವು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ಎಲ್ಲಾ ನೆಲೆಗಳನ್ನು ನಾಶಪಡಿಸುವ ಅಭಿಯಾನವನ್ನು ಕೈಗೊಳ್ಳಬೇಕು ! |
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !
ನಟ ಅಮೀರ್ ಖಾನ್ ಅವರ ಮಲ ಸಹೋದರನ ಮೇಲೆ ಮಾಜಿ ಪತ್ನಿಯ ಗಂಭೀರ ಆರೋಪ!
ಉತ್ತರಾಖಂಡ: ೧೦೬ ಜನರಿಂದ ಹಿಂದೂ ಧರ್ಮಕ್ಕೆ ಘರವಾಪಸಿ
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case