ಬಾದಾಮಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನ ಸೌಧ ಕಟ್ಟಡ ‘ವಕ್ಫ್ ಆಸ್ತಿ’ ಎಂದು ನೋಂದಣಿ

ಬಾಗಲಕೋಟೆ : ಇಲ್ಲಿನ ಸರಕಾರಿ ಕಚೇರಿಗಳ ಜಮೀನುಗಳ ಸಮೀಕ್ಷೆ ನಡೆಸಿದಾಗ ಈ ಕಚೇರಿಗಳು ವಕ್ಫ್ ಆಸ್ತಿ ಎಂದು ನಮೂದಿಸಿರುವುದು ಬೆಳಕಿಗೆ ಬಂದಿದೆ. ಬಾದಾಮಿಯ ಕಾಲವಾ ಇಂಜಿನಿಯರಿಂಗ್ ಕಚೇರಿ ಹಾಗೂ ನಿರ್ಮಾಣ ಹಂತದಲ್ಲಿರುವ ಮಿನಿ ವಿಧಾನಸೌಧ ಕಟ್ಟಡದ ಷಹಣಿಯಲ್ಲಿ ಅದು ವಕ್ಫ್ ಆಸ್ತಿ ಎಂದು ನೋಂದಣಿ ಮಾಡಿರುವುದು ಕಂಡುಬಂದಿದೆ. ಮಾಲೀಕತ್ವದ ಹಕ್ಕಿನ ಕಾಲಂನಲ್ಲಿ ಇದನ್ನು ‘ವಕ್ಫ್ ಆಸ್ತಿ’ ಎಂದು ನಮೂದಿಸಲಾಗಿದೆ.
ಸಂಪಾದಕೀಯ ನಿಲುವುಈ ವಿಷಯದಲ್ಲಿ ಈಗ ವಕ್ಫ್ ಬೆಂಬಲಿಗರು ಏಕೆ ಬಾಯಿ ತೆರೆಯುವುದಿಲ್ಲ ? |
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)